ಅಲ್ಲಾಹು ಅನುಗ್ರಹಿಸಿದವರ ಮಾರ್ಗ
ಸಂಕ್ಷಿಪ್ತ ವಿವರಣೆ
ಅಲ್ಲಾಹನಿಂದ ಲಭಿಸಿದ ಅನುಗ್ರಹಗಳಿಗೆ ಮನುಷ್ಯನು ಕೃತಜ್ಞತೆ ಸಲ್ಲಿಸಬೇಕು. ಅಲ್ಲಾಹನ ಕೋಪಕ್ಕೆ ಪಾತ್ರರಾದವರು ಮತ್ತು ದಾರಿ ತಪ್ಪಿದವರ ಮಾರ್ಗ ಯಾವುದು? ಅವನು ಅನುಗ್ರಹಿಸಿದವರು ಯಾರು? ನಾವು ಯಾರನ್ನು ಅನುಸರಿಸಿ ಶಾಶ್ವತ ಮೋಕ್ಷವನ್ನು ಪಡೆಯ ಬೇಕು?
ಪ್ರಾರ್ಥನೆ ಮತ್ತು ಆರಾಧನೆಗಳನ್ನೂ ನಾವು ಅಲ್ಲಾಹನೊಡನೆ ಮಾತ್ರ ಮಾಡ ಬೇಕಾಗಿರುವದು ಏಕೆ?
ಮುಂತಾದ ಹಲವಾರು ಉಪದೇಶಗಳ ಭಾಷಣ
- 1
MP3 53 MB 2019-05-02
ವರ್ಗೀಕರಣಗಳು: