-
ಅಬ್ದುಲ್ ಅಝೀಝ್ ಇಬ್ ಅಬ್ದಿಲ್ಲಾಹ್ ಇಬ್ನ್ ಬಾಝ್ "ಐಟಂಗಳ ಸಂಖ್ಯೆ : 1766"
ಸಂಕ್ಷಿಪ್ತ ವಿವರಣೆ :ಸೌದಿ ಅರೇಬಿಯಾದ ಮಹಾ ಮುಫ್ತಿ ಮತ್ತು ಹಿರಿಯ ವಿದ್ವಾಂಸರ ಮಂಡಳಿಯ ಅಧ್ಯಕ್ಷರು. ಹಿ. 1330 ರ ದುಲ್ ಹಿಜ್ಜಃ ತಿಂಗಳಲ್ಲಿ ರಿಯಾದ್ ನಲ್ಲಿ ಜನಿಸಿದರು ಮತ್ತು ಹಿ. 1420 ರ ಮುಹರ್ರಮ್ 27 ರಂದು ಮರಣಹೊಂದಿದರು.
ಶೈಖ್ ರವರ ವೆಬ್ ಸೈಟ್: www.binbaz.org.sa