-
ಮುಹಮ್ಮದ್ ನಾಸಿರುದ್ದೀನ್ ಅಲ್ ಅಲ್ಬಾನೀ "ಐಟಂಗಳ ಸಂಖ್ಯೆ : 160"
ಸಂಕ್ಷಿಪ್ತ ವಿವರಣೆ :ಅಶ್ಶೈಖ್ ಮುಹಮ್ಮದ್ ನಾಸಿರುದ್ದೀನ್ ಅಲ್ ಅಲ್ಬಾನೀ ಯವರು ಆಧುನಿಕ ಕಾಲದ ಮುಸ್ಲಿಮ್ ವಿದ್ವಾಂಸರ ಪೈಕಿ ಅಗ್ರಗಣ್ಯರು. ಹದೀಸ್ ಶಾಸ್ತ್ರದಲ್ಲಿ ಇವರು ಅಪಾರ ಪಾಂಡಿತ್ಯವನ್ನು ಹೊಂದಿದ್ದರು. ಇವರು ಇಬ್ನ್ ಹಜರ್ ಅಲ್ ಅಸ್ಕಲಾನೀ, ಹಾಫಿಝ್ ಇಬ್ನ್ ಕಸೀರ್ ಮೊದಲಾದವರ ಕಾಲಘಟ್ಟವನ್ನು ಮರಳಿ ತಂದಿದ್ದಾರೆಂದು ಅನೇಕ ಮಂದಿ ಹದೀಸ್ ವಿದ್ವಾಂಸರು ಇವರ ಬಗ್ಗೆ ಹೇಳಿದ್ದಾರೆ.
ಶೈಖ್ ರವರ ವೆಬ್ ಸೈಟ್ http://www.alalbany.net