ಅಲ್ಲಾಹು
ಲೇಖಕ : ಎಂ. ಉಸ್ಮಾನ್
ಅನುವಾದ: ಮುಹಮ್ಮದ್ ಹಂಝ ಪುತ್ತೂರು
ಸಂಕ್ಷಿಪ್ತ ವಿವರಣೆ
ಮನುಷ್ಯನು ತನ್ನ ಸೃಷ್ಟಿಕರ್ತನ ಬಗ್ಗೆ ಕಡ್ಡಾಯವಾಗಿ ಅರಿತಿರಬೇಕಾದ ವಿಷಯಗಳನ್ನು ಈ ಕೃತಿಯು ಒಳಗೊಂಡಿದೆ. ಮುಖ್ಯವಾಗಿ ಅಲ್ಲಾಹು ಎಂದರೆ ಯಾರು? ಅವನ ವೈಶಿಷ್ಟ್ಯಗಳೇನು? ಅವನನ್ನು ಅರಿಯಬೇಕಾದುದು ಹೇಗೆ? ಮೊದಲಾದ ಪ್ರಮುಖ ಪ್ರಶ್ನೆಗಳಿಗೆ ಈ ಕೃತಿಯು ಉತ್ತರಿಸುತ್ತದೆ. ಅದೇ ರೀತಿ ಈ ಕೃತಿಯು ನಾಸ್ತಿಕರ, ಅವತಾರವಾದಿಗಳ, ಬಹುದೇವವಿಶ್ವಾಸಿಗಳ ಮತ್ತು ಗ್ರಂಥದವರಾದ ಯಹೂದ ಕ್ರೈಸ್ತರ ವಾದಗಳಿಗೆ ಉತ್ತರ ನೀಡುತ್ತದೆ. ಅಲ್ಲಾಹನ ಬಗ್ಗೆ ಅರಿತುಕೊಳ್ಳಲು ಈ ಕೃತಿಯು ಮುಸ್ಲಿಮರಿಗೂ ಮುಸ್ಲಿಮೇತರರಿಗೂ ಒಂದು ಉತ್ತಮ ಕೈಪಿಡಿಯಾಗಿದೆ.
- 1
PDF 893.7 KB 2019-05-02