108 - Al-Kawthar ()

|

(1) ಖಂಡಿತವಾಗಿಯೂ ನಾವು ನಿಮಗೆ ಕೌಸರ್ (ರ‍್ವಸಮೃದ್ಧಿಯನ್ನು) ನೀಡಿದ್ದೇವೆ.

(2) ಆದ್ದರಿಂದ ನೀವು ನಿಮ್ಮ ಪ್ರಭುವಿಗಾಗಿ ನಮಾಜ್ ಮಾಡಿ ಮತ್ತು ಬಲಿರ‍್ಪಿಸಿರಿ.

(3) ಖಂಡಿತವಾಗಿಯೂ ನಿಮ್ಮ ಶತ್ರುವೇ ಸಂತಾನ ರಹಿತನಾಗಿರುವನು.