106 - Quraish ()

|

(1) (ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದಕ್ಕಾಗಿ.

(2) ಅವರ ಚಳಿಗಾಲ ಹಾಗು ಬೇಸಿಗೆ ಕಾಲದ (ವ್ಯಾಪಾರದ) ಯಾತ್ರೆಗಾಗಿ ಪರಿಚಿತಗೊಳಿಸಿದ್ದಕ್ಕಾಗಿ

(3) ಅವರು ಈ (ಕಾಬಾ) ಭವನದ ಪ್ರಭುವಿನ ಆರಾಧನೆ ಮಾಡಲಿ.

(4) ಅವನು ಅವರಿಗೆ ಹಸಿವಿನಲ್ಲಿ ಆಹಾರ ಒದಗಿಸಿದನು ಮತ್ತು ಭಯದಿಂದ ರಕ್ಷಿಸಿ ಶಾಂತಿಯನ್ನು ಕರುಣಿಸಿದನು.